39ನೇ ವಸಂತಕ್ಕೆ ಮಹೀ

39ನೇ ವಸಂತಕ್ಕೆ  ಮಹೀ

ನವದೆಹಲಿ : ಭಾರತ ಕ್ರಿಕೆಟ್ ತಂಡದ ಶ್ರೇಷ್ಠ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು 39 ವಸಂತಕ್ಕೆ ಕಾಲಿಟ್ಟಿದ್ದಾರೆ.  ಐಸಿಸಿ ಮೂರು ಪ್ರಶಸ್ತಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಮಾಜಿ ‘ಕೂಲ್ ಕ್ಯಾಪ್ಟನ್’ ಪಾತ್ರರಾಗಿದ್ದಾರೆ.
ಮಹೀ ಹುಟ್ಟುಹಬ್ಬಕ್ಕೆ ಕ್ರಿಕೆಟ್ ದಿಗ್ಗಜರು ಸೇರಿ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಸುರಿಮಳೆ ಹರಿದ್ದು ಬಂದಿದೆ. ಅಂಬಾಟಿ ರಾಯುಡು, ಮುರಳಿ ವಿಜಯ್, ಸುರೇಶ್ ರೈನಾ, ಶೇನ್ ವ್ಯಾಟ್ಸನ್, ದೀಪಕ್ ಚಾಹರ್, ಬಾಲಾಜಿ ಸೇರಿದಂತೆ ಇನ್ನಿತರರು ಧೋನಿ ಹುಟ್ಟುಹಬ್ಬಕ್ಕೆ ವಿಡಿಯೋವನ್ನು ಸಿಎಸ್‌ಕೆ ತಂಡ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಫ್ರೆಶ್ ನ್ಯೂಸ್

Latest Posts

Featured Videos