ಗರ್ಭಿಣಿ ಮಹಿಳೆಯ ಹೊಟ್ಟೆ ಸವರಿದ ನಟ.!

ಗರ್ಭಿಣಿ ಮಹಿಳೆಯ ಹೊಟ್ಟೆ ಸವರಿದ ನಟ.!

ತ್ರಿಶೂರ್, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಖ್ಯಾತ ಮಲಯಾಳಂ ನಟ ಸುರೇಶ್ ಗೋಪಿ ಈ ಬಾರಿಯ ಕಣಕ್ಕಿಳಿದಿದ್ದಾರೆ. ಸದ್ಯ ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿರುವ. ಪ್ರಚಾರದ ವೇಳೆ ಸುರೇಶ್ ಗೋಪಿ ಗರ್ಭಿಣಿ ಮಹಿಳೆಯೊಬ್ಬರ ಹೊಟ್ಟೆಯನ್ನು ಸವರಿ ಮಗುವಿಗೆ ಆಶೀರ್ವದಿಸಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಒಂದೆಡೆ ಸುರೇಶ್ ಗೋಪಿಯವರ ಈ ನಡೆ ಚುನಾವಣಾ ಗಿಮಿಕ್ ಎಂದು ಪ್ರತಿಪಕ್ಷಗಳು ಬಣ್ಣಿಸುತ್ತಿದ್ದರೆ, ಮತ್ತೊಂದೆಡೆ ಇದು ಅವರ ಪ್ರೀತಿಯನ್ನು ತೋರಿಸುತ್ತದೆ ಎಂದಿದ್ದಾರೆ.

ಸುರೇಶ್ ಗೋಪಿಯವರ ಈ ನಡೆಯನ್ನು ಸಿಪಿಐಎಂ ತೀವ್ರವಾಗಿ ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಇದೊಂದು ಅನೈತಿಕ ಕೃತ್ಯ ಎನ್ನುವ ಮೂಲಕ ಖಂಡಿಸಿದ್ದಾರೆ

 

ಫ್ರೆಶ್ ನ್ಯೂಸ್

Latest Posts

Featured Videos