ಗುಜರಾತ್‌ ಜೈಂಟ್ಸ್‌ ಗೆ ಜಯ

ಗುಜರಾತ್‌ ಜೈಂಟ್ಸ್‌ ಗೆ ಜಯ

ಬೆಂಗಳೂರು: ಪ್ರೊ ಕಬಡ್ಡಿ 10ನೇ ಆವೃತ್ತಿಯ ನಿನ್ನೆ ಗುಜರಾತ್‌ ಜೈಂಟ್ಸ್‌ ಹಾಗೂ ಯು ಮುಂಬಾ ಮುಖಾಮುಖಿಯಗಿತ್ತು.  ಪಾಟ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಿನ್ನೆ  ನಡೆದ ಎರಡನೇ ಪಂದ್ಯದಲ್ಲಿ ಗುಜರಾತ್ ಸ್ಥಿರ ಆಟದ ಪ್ರದರ್ಶನ ನೀಡಿ ಪೂರ್ಣ ಅಂಕ ಕಲೆ ಹಾಕಿತು. ಸಂಘಟಿತ ಆಟದ ಪ್ರದರ್ಶನ ನೀಡಿದ ಗುಜರಾತ್ ಜೈಂಟ್ಸ್ 44-35 ಅಂಕಗಳಿಂದ ಯು ಮುಂಬಾ ತಂಡವನ್ನು ಸೋಲಿಸಿತ್ತು.

ಈ ಗೆಲುವಿನ ಮೂಲಕ ಗುಜರಾತ್ ಪ್ರಸಕ್ತ ಟೂರ್ನಿಯಲ್ಲಿ ಆರನೇ ಗೆಲುವನ್ನು ದಾಖಲಿಸಿದ್ದು 49 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆದಿದೆ. ಇನ್ನು ಮುಂಬಾ ಆಡಿದ 15 ಪಂದ್ಯಗಳಲ್ಲಿ 6 ಗೆಲುವು, 7 ಸೋಲು ಕಂಡಿದ್ದು, 40 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos