ಬಾಲಕಿ ಮೇಲೆ ಅತ್ಯಾಚಾರ ಆರೋಪ: ಯುವಕನ ಬಂ‍ಧನ

ಬಾಲಕಿ ಮೇಲೆ ಅತ್ಯಾಚಾರ ಆರೋಪ: ಯುವಕನ ಬಂ‍ಧನ

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರ
ಮಾಡಿದ ಆರೋಪದ ಮೇಲೆ ಯುವಕನೊರ್ವನನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.‌

ಚವರಗುಡ್ಡದ ಖಾಸಿಂಸಾಬ್ ಗುಡಿಹಾಳ ಬಂಧಿತ ಆರೋಪಿ.‌ ಬಾಲಕಿ ಒಬ್ಬಳೇ ಹೋಗುತ್ತಿದ್ದ ವೇಳೆ ಆಕೆಯನ್ನು ಹಿಂಬಾಲಿಸಿ ಬಾಯಿಗೆ ಬಟ್ಟೆ ತುರುಕಿ ಶೆಡ್​ವೊಂದಕ್ಕೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.‌ 

ಈ ಸಂಬಂಧ ಬಾಲಕಿ ತಾಯಿ ಗ್ರಾಮಾಂತರ ಠಾಣೆಗೆ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಆರೋಪಿಯನ್ನು‌ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಗೈರಾದರೆ

ಫ್ರೆಶ್ ನ್ಯೂಸ್

Latest Posts

Featured Videos