ಹುಡುಗಿಯರ ಡಿಶುಂ…ಡಿಶುಂ

ಹುಡುಗಿಯರ ಡಿಶುಂ…ಡಿಶುಂ

ತುಮಕೂರು, ಜ. 7 : ಕಾಲೇಜು ವಿದ್ಯಾರ್ಥಿ ನಿಯರಿಬ್ಬರು ಬಸ್ ನಿಲ್ದಾಣದಲ್ಲೇ ಜಗಳ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ಸೋಮವಾರ ನಡೆದಿದೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 3-30 ರ ಸುಮಾರಿಗೆ ಸಾರ್ವಜನಿಕವಾಗಿಯೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಜುಟ್ಟು ಹಿಡಿದುಕೊಂಡು ನೂಕಾಟ ತಳ್ಳಾಟ ಮಾಡಿಕೊಂಡು ಕಿತ್ತಾಡಿಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos