‘ಗಣೇಶ್’ ಹುಟ್ಟು ಹಬ್ಬ ಆಚರಣೆ ಇಲ್ಲ

‘ಗಣೇಶ್’ ಹುಟ್ಟು ಹಬ್ಬ ಆಚರಣೆ ಇಲ್ಲ

ಬೆಂಗಳೂರು , ಜು. 2 : ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.
ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾ

ಫ್ರೆಶ್ ನ್ಯೂಸ್

Latest Posts

Featured Videos