ಮಹಿಳೆಯರಿಗೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ ಸರ್ಕಾರ!

ಮಹಿಳೆಯರಿಗೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ ಸರ್ಕಾರ!

ಬೆಂಗಳೂರು: ಕೇಂದ್ರ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು ವ್ಯಾಪಾರ ಮಾಡಲು ಬಯಸುವ ಮಹಿಳೆಯರು ಉದ್ಯೋಗಿನಿ ಯೋಜನೆ ಅಡಿ ಬ್ಯಾಂಕಿನಿಂದ ಸಾಲ ಪಡೆಯಬಹುದು ಹೌದು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸರ್ಕಾರ ಶೇಖಡ 30ರಷ್ಟು ಸಬ್ಸಿಡಿ ನೀಡುತ್ತದೆ. ಈ ಯೋಜನೆ ಅಡಿ ಗರಿಷ್ಠ 3 ಲಕ್ಷದ ವರೆಗೂ ಸಾಲವನ್ನು ಪಡೆಯಬಹುದು.

18 ರಿಂದ 55 ವರ್ಷದೊಳಗಿನ ಮಹಿಳೆಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಈ ಬ್ಯಾಂಕ್ ಸಾಲಕ್ಕೆ ಅವರು ಯಾವುದೇ ಗ್ಯಾರಂಟಿ ನೀಡುವ ಅಗತ್ಯವಿಲ್ಲ ಅದಾಗ್ಲೂ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಕೆಲವು ಷರತ್ತುಗಳಿವೆ ಮಹಿಳೆಯರು ಕುಟುಂಬದ ಆದಾಯ ರೂ 1.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ವಿಧವೆಯರು ಮತ್ತು ಅಂಗವಿಕಲ ಮಹಿಳೆಯರಿಗೆ ಯಾವುದೇ ಆದಾಯ ಮಿತಿ ಇಲ್ಲ.

ಈ ಸಾಲಕ್ಕಾಗಿ ನೀವು ಯಾವುದೇ ಸಂಸ್ಕಾರನ ಶುಲ್ಕವನ್ನು ಪಾವತಿಸಬೇಕಾಗಿಲ್ಲ, ಅದಕ್ಕಾಗಿ ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಜಾತಿ ಪ್ರಮಾಣ ಪತ್ರದಂತಹ ದಾಖಲೆಗಳನ್ನು ಒದಗಿಸಬೇಕು ಈಗ ಸಾಮಾನ್ಯವಾಗಿ ನೀವು ತೆಗೆದುಕೊಂಡ ಸಾಲಕ್ಕಿಂತ ಹೆಚ್ಚಿನದನ್ನು ಪಾವತಿಸಬೇಕಾಗುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos