ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಹಸಿರು ದೀಪಾವಳಿ

ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಹಸಿರು ದೀಪಾವಳಿ

ಕೋಲಾರ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕೋಲಾರ ಮತ್ತು ರೋಟರಿ ಕೋಲಾರ ನಂದಿನಿ ವತಿಯಿಂದ ಇಂದು ಹಸಿರು ದೀಪಾವಳಿ ಹಬ್ಬದ ಆಚರಣೆಮಾಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾ ಕಾರ್ಯ ನಡೆಸಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಆಯುಕ್ತ ವಿ ಬಾಬು, ಜಿಲ್ಲಾ ಆಯುಕ್ತರಾದ ಸುರೇಶ್, ಸಂಘಟಕ ವಿಶ್ವನಾಥ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos