ಗೃಹ ಸಚಿವ ಬೊಮ್ಮಾಯಿ ಸ್ಫೋಟಕ ಮಾಹಿತಿ

ಗೃಹ ಸಚಿವ ಬೊಮ್ಮಾಯಿ ಸ್ಫೋಟಕ ಮಾಹಿತಿ

ಮೈಸೂರು , ಅ.18 : ರಾಜ್ಯಕ್ಕೆ ಬಾಂಗ್ಲಾ ಮೂಲದ ಉಗ್ರಗಾಮಿ ಸದಸ್ಯರು ನುಸುಳಿರುವ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಮುಜಾಯಿದ್ದೀನ್ ಸಂಘಟನೆಯ ಉಗ್ರರನ್ನು ಸದೆಬಡಿಯಲು ಖಾಕಿ ಪಡೆ ಕಾರ್ಯೋನ್ಮುಖವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಉಪ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಾಗಲೇ ಜಮ್ಮು ಕಾಶ್ಮೀರ ಹಾಗೂ ಬಾಂಗ್ಲಾದೇಶದ ಗಡಿ ಮೂಲಕ ಉಗ್ರರು ನಮ್ಮ ದೇಶವನ್ನು ಪ್ರವೇಶಿಸಿದ್ದಾರೆ. ಈ ಉಗ್ರರು ಹೆಚ್ಚಾಗಿ ನಮ್ಮ ರಾಜ್ಯಕ್ಕೆ ಪ್ರವೇಶ ಮಾಡಿದ್ದಾರೆಂದು ಕೇಂದ್ರ ಗೃಹ ಇಲಾಖೆ ಈಗಾಗಲೇ ಮಾಹಿತಿ ನೀಡಿದೆ.

ಫ್ರೆಶ್ ನ್ಯೂಸ್

Latest Posts

Featured Videos