ಎಚ್ ಡಿ ಕೆ, ಡಿಕೆಶಿ ಭೇಟಿ..!

ಎಚ್ ಡಿ ಕೆ, ಡಿಕೆಶಿ ಭೇಟಿ..!

ಹುಬ್ಬಳ್ಳಿ, ಡಿ. 2 : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಈ ತಿಂಗಳ 5 ರಂದು ನಡೆಯಲಿರುವ ವಿಧಾನಸಭೆಯ ಉಪಚುನಾವಣೆ ಕಾವು ರಂಗೇರುತ್ತಿದ್ದು, ಒಬ್ಬರು ಮತ್ತೊಬ್ಬರ ಮೇಲೆ ಆರೋಪ ಪ್ರತ್ಯಾರೋಪ ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಈ ಇಬ್ಬರು ನಾಯಕರು ಅರ್ಧಗಂಟೆಗೂ ಹೆಚ್ಚು ಕಾಲ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿರುವ ಹಿನ್ನೆಲೆ ಈ ಇಬ್ಬರ ಮಾತುಕತೆ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳಬೇಕಾಗಿದ್ದ ಮಾಜಿ ನ. ತಿಂಗಳಲ್ಲಿ 30 ಬಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಐಟಿ ನೋಟೀಸ್ ಹಿನ್ನೆಲೆಯಲ್ಲಿ ಅಥಣಿ, ಕಾಗವಾಡ ಕ್ಷೇತ್ರದಲ್ಲಿಂದು ವಿಧಾನಸಭಾ ಉಪಚುನಾವಣೆ ಪ್ರಚಾರ ಕೈಗೊಳ್ಳಬೇಕಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರವಾಸ್ ರದ್ದು ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos