ಹಾವಿಗೆ ಹಿಂಸೆ: ಉರಗ ತಜ್ಞರ ಆಕ್ರೋಶ

ಹಾವಿಗೆ ಹಿಂಸೆ: ಉರಗ ತಜ್ಞರ ಆಕ್ರೋಶ

ಬೆಂಗಳೂರು, ಜೂ. 27 : ಸ್ಥಳೀಯ ನಿವಾಸಿಗಳು ಕೋಲಿನಿಂದ ಹಾವಿನ ಬಾಲ ಹಿಡಿದು ದರ ದರನೇ ಎಳೆದುಕೊಂಡು ಹೋಗಿ ಅದಕ್ಕೆ ಹೊಡೆದು ಹಿಂಸೆ ನೀಡಿದ್ದಾರೆ.ನಾಗರಹಾವಿಗೆ ಹಿಂಸೆ ಕೊಟ್ಟ ಜನರ ವಿರುದ್ಧ ಉರಗ ತಜ್ಞರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.ಇದರಿಂದ ಹಾವು ಸಿಟ್ಟಿನಿಂದ ಬುಸುಗುಟ್ಟಿದರೂ ಅದನ್ನು ಬಿಡದೇ ನಿವಾಸಿಗಳು ಹಿಂಸೆ ನೀಡಿದ್ದಾರೆ. ಅಲ್ಲದೆ ನಾಗರ ಹಾವಿಗೆ ಈ ರೀತಿ ಹಿಂಸೆ ಕೊಟ್ಟಿರೋದಕ್ಕೆ ಉರಗ ತಜ್ಞರು ಸ್ಥಳೀಯರ ಮೇಲೆ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಬೆಂಗಳೂರಿನ ಇನ್ನೊಂದು ಖಾಸಗಿ ಕಂಪನಿಯ ಸಿಬ್ಬಂದಿಯಿಂದಲೂ ಹಾವಿಗೆ ಹಿಂಸೆ ನೀಡಿದೆ. ಹಾವು ಹಿಡಿಯೋದಕ್ಕೆ ಗೊತ್ತಿಲ್ಲದೇ ಇದ್ರೂ ಹಾವನ್ನು ಕೋಲಿನಿಂದ ಹೊಡೆಯಲು ಯತ್ನಿಸಿ ಹಿಂಸೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos