ಹಮ್ಮು-ಬಿಮ್ಮು ಬಿಟ್ಟ ‘ಧೋನಿ’

ಹಮ್ಮು-ಬಿಮ್ಮು ಬಿಟ್ಟ ‘ಧೋನಿ’

ಶ್ರೀನಗರ, ಆ.0 7: ಟೀಂ ಇಂಡಿಯಾ ಕ್ರಿಕೆಟಿಗ, ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಂಪಲ್ ಮನುಷ್ಯ ಎನ್ನುವುದು ಸಾಬೀತಾಗಿದೆ. ಕಾಶ್ಮೀರದಲ್ಲಿ ಗಡಿ ಕಾಯುತ್ತಿರುವ ಧೋನಿ, ಸಾಮಾನ್ಯ ಸೈನಿಕರಂತೆ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮ ಬೂಟ್ ಗಳನ್ನು ತಾವೇ ಪಾಲಿಶ್ ಮಾಡಿಕೊಳ್ಳು
ಅರೆಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ಹೊಂದಿರುವ ಭಾರತೀಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೊನಿ ಜಮ್ಮು-ಕಾಶ್ಮೀರದಲ್ಲಿ ಸೇವೆ ಆರಂಭಿಸಿದ್ದು, ಅವರು ಇತರೆ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ. ತಾವೊಬ್ಬ ಜನಪ್ರಿಯ ಕ್ರಿಕೆಟಿಗ, ಸಾವಿರಾರು ಕೋಟಿ ಒಡೆಯ ಎಂಬ ಹಮ್ಮು-ಬಿಮ್ಮು ಬಿಟ್ಟು ಇತರೆ ಯೋಧರಂತೆ ಸಾಮಾನ್ಯ ಕೊಠಡಿಯಲ್ಲಿ ಕುಳಿತು ತಮ್ಮ ಬೂಟುಗಳನ್ನು ತಾವೇ ಪಾಲಿಶ್ ಮಾಡಿಕೊಳ್ಳುವ ಚಿತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಫ್ರೆಶ್ ನ್ಯೂಸ್

Latest Posts

Featured Videos