‌ ಹನುಮಾನ್ ಚಾಲೀಸಾ ಪ್ರಕರಣ: ಹಲ್ಲೆಗೊಳಗಾದ ಯುವಕನನ್ನು ಅರೆಸ್ಟ್

‌ ಹನುಮಾನ್ ಚಾಲೀಸಾ ಪ್ರಕರಣ: ಹಲ್ಲೆಗೊಳಗಾದ ಯುವಕನನ್ನು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ನಗರತ್​ಪೇಟೆಯಲ್ಲಿರುವ ಮೊಬೈಲ್​ ಅಂಗಡಿಯಲ್ಲಿ ಜೋರಾಗಿ ಸೌಂಡ್​ ಇಟ್ಟು ಹನುಮಾನ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹನುಮಾನ್ ಚಾಲೀಸಾ ಹಾಕಿದ ಕಾರಣಕ್ಕೆ ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕ ಮುಕೇಶ್ ಮೇಲೆ ಹಲ್ಲೆ   ನಡೆಸಿದವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಆದರೆ ಅರೆಸ್ಟ್ ಆದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ ಹಲ್ಲೆ ಮಾಡಿದ ಯುವಕನನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಇಂದು ಸಂಘಟನೆಗಳ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಅಂಗಡಿ ಮಾಲೀಕ ಮುಕೇಶ್ ಕುಲ ಪ್ರತಿಭಟನೆಗೆ ಮುಂದಾಗಿದ್ದು ನೀತಿ ಸಂಹಿತೆ ಕಾರಣ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಮುಖೇಶ್ ನನ್ನೆ ವಶಕ್ಕೆ ಪಡೆದುಕೊಂಡು ಇನ್ನು ಪ್ರತಿಭಟನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸುರೇಶ್ ಕುಮಾರ್ ಮತ್ತಿತ್ತರು ಸಾಥ್ ನೀಡಿದರು

ಫ್ರೆಶ್ ನ್ಯೂಸ್

Latest Posts

Featured Videos