ಹುಟ್ಟುಹಬ್ಬದ ಸಂಭ್ರಮದಲ್ಲಿ ಧೋನಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ಧೋನಿ

ಭಾರತದ ಮಾಯಾವಿ ವಿಕೇಟ್ ಕೀಪರ್, ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅವರು 39 ನೇ ವಷ್ಧದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಭಾರತ ತಂಡ ಮೂರು ಬಾರಿ ಐಸಿಸಿ ಕ್ರಿಕೆಟ್ ಕಪ್‍ನ್ನು ಮುಡಿಗೇರಿಸಿಕೊಳ್ಳುವಂತೆ ಮಾಡಿದ ಶ್ರೇಷ್ಠ ನಾಯಕ. ಧೋನಿ ಜನುಮ ದಿನಕ್ಕೆ ಕ್ರಿಕೆಟ್ ದಿಗ್ಗಜರು ಸೇರಿದಂತೆ ಹಲವರು ಶುಭ ಕೋರಿದ್ದಾರೆ.

ಇವರ ಹುಟ್ಟು ಹಬ್ಬಕ್ಕೆ ವೆಸ್ಟ್ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್ ರೌಂಡರ್ ಡ್ವೇನ್ ಬ್ರಾವೊ ಅವರು ಧೋನಿ ಹುಟ್ಟುಹಬ್ಬಕ್ಕೆ ‘ನ7’ ಎಂಬ ಹೊಸ ಹಾಡನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಹುಟ್ಟು ಹಬ್ಬಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರಿ, ಮಯಾಂಕ್ ಅಗರ್ವಾಲ್, ಕಿದಂಬಿ ಶ್ರೀಕಾಂತ್, ಮಿಥಾಲಿ ರಾಜ್ ಸೇರಿದಂತೆ ಹಲವರು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos