ಗುಡ್ ನ್ಯೂಸ್ ನೀಡಿದ ಪಾಂಡ್ಯ

ಗುಡ್ ನ್ಯೂಸ್ ನೀಡಿದ ಪಾಂಡ್ಯ

ಬೆಂಗಳೂರು, ಅ. 5 : ಆಲ್ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಬೆನ್ನು ನೋವಿ ಸಮಸ್ಯೆಯಿಂದ ಬಳಲುತ್ತಿದಿದ್ದರು. ತಮ್ಮ ಅಭಿಮಾನಿಗಳಿಗೆ ಗುಡ ನ್ಯೂಸ್ ಕೊಟ್ಟಿದ್ದಾರೆ.
ಅ. 2 ರಂದು ಹಾರ್ದಿಕ್ ಪಾಂಡ್ಯ ಬೆನ್ನು ನೋವಿ ಸಮಸ್ಯೆಯಿಂದ ಚಿಕಿತ್ಸೆಗಾಗಿ ಲಂಡನ್ಗೆ ತೆರಳಿದ್ದರು. ಸದ್ಯ ಲಂಡನ್ನಿಂದಲೆ ಹಾರ್ದಿಕ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಲೆಂದು ಶುಭಕೋರಿದ ನನ್ನೆಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ಆದಷ್ಟು ಬೇಗ ಭಾರತಕ್ಕೆ ಬರಲಿದ್ದೇನೆ. ಅಲ್ಲಿ ತನಕ ನನ್ನನ್ನು ಮಿಸ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾರ್ದಿಕ್ ಭಾರತಕ್ಕೆ ಮರಳಿದ ಬಳಿಕವು ಕೆಲವು ತಿಂಗಳು ವಿಶ್ರಾಂತಿಯ ಮೊರೆ ಹೋಗಲಿದ್ದಾರೆಂದು ಈಗಾಗಲೇ ಬಿಸಿಸಿಐ ಮೂಲಗಳು ತಿಳಿಸಿವೆ.

 

 

 

ಫ್ರೆಶ್ ನ್ಯೂಸ್

Latest Posts

Featured Videos