ಹರ್ಷಿಕಾ ಪೂಣಚ್ಚ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

ಹರ್ಷಿಕಾ ಪೂಣಚ್ಚ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

ಚಿಕ್ಕಬಳ್ಳಾಪುರ, ನ. 21: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನೆಕ್ಕೆ ಹೆಚ್ಚುತ್ತಿದ್ದು, ಇಂದು ನಟಿ ಹರ್ಷಿಕಾ ಪೂಣಚ್ಚ ಅವರು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರ ಪರವಾಗಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಅವರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹರ್ಷಿಕಾ ಪೂಣಚ್ಚ, ಶಾಸಕರಾಗಿದ್ದ ಸಂದರ್ಭದಲ್ಲಿ ಸುಧಾಕರ್ ಈ ಕ್ಷೇತ್ರದಲ್ಲಿ ಬಹಳಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos