‘ಅಕ್ರಮ ಪಾಷಾ’ ಮತ್ತೆ ಹಾಸನ ಡಿಸಿ

‘ಅಕ್ರಮ ಪಾಷಾ’ ಮತ್ತೆ ಹಾಸನ ಡಿಸಿ

ಹಾಸನ, ಮೇ. 30, ನ್ಯೂಸ್‍ ಎಕ್ಸ್ ಪ್ರೆಸ್‍: ಲೋಕಸಭೆ ಚುನಾವಣೆ ವೇಳೆ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವರ್ಗಾವಣೆಯಾಗಿದ್ದ ಅಕ್ರಮ ಪಾಷಾ ಇದೀಗ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.  ತಕ್ಷಣವೇ  ಪಾಷಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಕೂಡಲೇ ಅವರನ್ನು ಮತ್ತೆ ಮತ್ತೆ ಹಾಸನ ಡಿಸಿಯಾಗಿ ಅಕ್ರಂ ಪಾಷಾ ವಾಪಸ್ ಅವರನ್ನು  ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರಿಗೆ ಯಾವುದೇ ಸ್ಥಳವನ್ನು ನಿಯೋಜನೆ ಮಾಡಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos