ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ವಿಶ್..!

ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ವಿಶ್..!

ನವದೆಹಲಿ, ಮೇ. 18, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಪ್ರಧಾನಿ  ಜೆಡಿಎಸ್  ವರಿಷ್ಠ ಹೆಚ್.ಡಿ. ದೇವೇಗೌಡ ಅವರಿಗೆ ಇಂದು 87 ವರ್ಷದ ಹುಟ್ಟುಹಬ್ಬದ ಸಂಭ್ರಮ. ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ  ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.  ‘’ನಾನು ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ. ನೂರು ಕಾಲ ಆಯುಷ್ಯ- ಆರೋಗ್ಯ ನಿಮ್ಮದಾಗಲಿ ”ಎಂದು ಬರೆದು ಅವರು ಟ್ವೀಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos