ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಅಧಿಕಾರಿಗಳನ್ನು ಗುಲಾಮ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕಾನೂನು ಬಾಹಿರವಾಗಿರುವುದನ್ನು ರಕ್ಷಿಸುತ್ತಾರೆ ಅಧಿಕಾರಿಗಳನ್ನು ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿ ಕಾದಿದ್ದಾರೆ ಜ್ಞಾನ ವ್ಯಾಪಿ ಅಂತ ಹಿಂದುಗಳು ಧೋರಣೆ ಮಾಡುತ್ತಿದ್ದಾರೆ. ಮಸೀದಿ ಅಂತ ಮುಸ್ಲಿಮರು ಧರಣಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.