ಹನುಮ ಧ್ವಜ: ಕಾಂಗ್ರೆಸ್‌ ಸರ್ಕಾರ ವಿರುದ್ದ ಹೆಚ್‌ ಡಿ ಕೆ ವಾಗ್ದಾಳಿ!

ಹನುಮ ಧ್ವಜ: ಕಾಂಗ್ರೆಸ್‌ ಸರ್ಕಾರ ವಿರುದ್ದ ಹೆಚ್‌ ಡಿ ಕೆ ವಾಗ್ದಾಳಿ!

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣ ಹನುಮ ಧ್ವಜದ  ಪ್ರಕರಣ ರಾಜಕೀಯವಾಗಿ ಬಳಸಿಕೊಳ್ಳಲು ಪ್ಲಾನ್ ಮಾಡಲಾಗುತ್ತಿದೆ,  ಮತ್ತೊಂದು ಸೊತ್ತಿನ ಹೋರಾಟಕ್ಕೆ ಸಾಕ್ಷಿ ಆಗಲಿದೆ.

ಕೆರಗೋಡು ದೋಸ್ತಿಗಳಿಂದ ಸರ್ಕಾರದ ವಿರುದ್ಧ ಈ ಒಂದು ಪ್ರತಿಭಟನೆ ನಡೆಯಲಿದೆ. ಹನುಮಂತ ಧ್ವಜ  ಕೆಳಗಿಳಿಸಿರುವುದನ್ನು ಖಂಡಿಸಿ ಬಿಜೆಪಿ ದಳ ಪ್ರೋಟೆಸ್ಟ್ ಎಂದು ಕೆರಗೋಡು ಗ್ರಾಮದಲ್ಲಿ ದೋಸ್ತಿಗಳಿಂದ ಪಾದಯಾತ್ರೆ ಮಾಡಿದ್ದಾರೆ.

ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧತೆ ಇಂದು ಪಾದಯಾತ್ರೆಯಲ್ಲಿ ಘಟಾನುಘಟಿ ನಾಯಕರು ಭಾಗಿಯಾಗಿದ್ದರು.  ಹನುಮ ಧ್ವಜ ತೆರವು ಕಾಂಗ್ರೆಸ್ ಸರಕಾರದ ಉದ್ಧಟತನವನ್ನು ತೋರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದರು.

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಭಾಗಿಯಾಗಿದ ಕುಮಾರಸ್ವಾಮಿ, ಜೈ ಶ್ರೀರಾಮ್ ಘೋಷಣೆಯೊಂದಿಗೆ ಭಾಷಣ ಆರಂಭಿಸಿದರು. ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಲಾಠಿ ಚಾರ್ಜ್​ ವೇಲೆ ಒಬ್ಬರ ಕಣ್ಣಿಗೆ ಏಟು ಬಿದ್ದಿದೆ. ಕಣ್ಣು ಹೋಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಣ್ಣು ತಂದು ಕೊಂಡುತ್ತಿತ್ತಾ? ಪೊಲೀಸರೇ ಎಚ್ಚರವಾಗಿರಿ. ಎಷ್ಟು ದಿನ ನಿಮ್ಮ ಆಟ ನಡೆಯುತ್ತದೆ ನಾನು ನೋಡುತ್ತೇನೆ. ಯಾವಾನೋ ಹೇಳುತ್ತಾನೆ ಅಂತಾ ಹೇಗೆ ಬೇಕೋ ಹಾಗೇ ಕೆಲಸ ಮಾಡುವುದನ್ನು ನಾವು ಒಪ್ಪಲ್ಲ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos