ಎಸ್ ಟಿ ಸೋಮಶೇಖರ್ ವಿರುದ್ದ ಹೆಚ್‌ಡಿಕೆ ವಾಗ್ದಾಳಿ

ಎಸ್ ಟಿ ಸೋಮಶೇಖರ್ ವಿರುದ್ದ ಹೆಚ್‌ಡಿಕೆ ವಾಗ್ದಾಳಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಎಸ್ ಟಿ ಸೋಮಶೇಖರ್ ಅವರಿಗೆ ಎನ್‌ಡಿಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತದಾನ ಮಾಡಲು ಸೂಚಿಸಲಾಗಿತ್ತು ಎನ್ನಲಾಗಿದೆ.

ಆದರೆ ಅವರು ಪಕ್ಷದ ವಿಘ್ನ್ ಉಲ್ಲಂಘಿಸಿ ಕಾಂಗ್ರೆಸ್ ನ ಮೂರನೇ ಅಭ್ಯರ್ಥಿ ಜೆಸಿ ಚಂದ್ರಶೇಖರ್ ಅವರಿಗೆ ಮತ ಹಾಕಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಮಂತ್ರಿಯಾದ ಸೋಮಶೇಖರ್ ಈಗ ತಿರುಗು ಬಿದ್ದು ಕಾಂಗ್ರೆಸ್ ಜೊತೆ ಸೇರಿಕೊಂಡಿದ್ದಾರೆ ಇದು ಅವಕಾಶವಾದಿ ಧೋರಣೆ ಎಂಡು ವಾಗ್ದಾಳಿ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos