ಗೋಲಿಬಾರ್ನಲ್ಲಿ ಮೃತಪಟ್ಟವರ ಮನೆಗೆ ಎಚ್ಡಿಕೆ

ಗೋಲಿಬಾರ್ನಲ್ಲಿ ಮೃತಪಟ್ಟವರ ಮನೆಗೆ ಎಚ್ಡಿಕೆ

ಮಂಗಳೂರು, ಡಿ. 22: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಗೋಲಿಬಾರ್ನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮೃತ ಜಲೀಲ್ ಕುಟುಂಬದ ಜತೆ ಮಾತುಕತೆ ನಡೆಸಿದ ಎಚ್ಡಿಕೆ 5 ಲಕ್ಷ ರೂ. ಚೆಕ್ ವಿತರಿಸಿದ್ದಾರೆ.

ಮೃತ ಜಲೀಲ್ ಕುಟುಂಬದ ಜತೆ ಮಾತುಕತೆ ನಡೆಸಿದ ಮಾಜಿ ಸಿಎಂ, ಜಲೀಲ್ ಪತ್ನಿ ಹಾಗೂ ಕುಟುಂಬಸ್ಥರು ಕುಮಾರಸ್ವಾಮಿ ಮುಂದೆ ಕಣ್ಣೀರು ಹಾಕಿದ ಘಟನೆ ನಡೆಯಿತು. ಘಟನೆಗೆ ಸಂಬಧಿಸಿ ಜಲೀಲ್ ಕುಟುಂಬಸ್ಥರು ಪೊಲೀಸರ ವಿರುದ್ಧ ದೂರು ಸಲ್ಲಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಕುಮಾರಸ್ವಾಮಿ ಐಸಿಯು ಹಾಗೂ ಇತರ ವಿಭಾಗದಲ್ಲಿ ದಾಖಲಾಗಿರುವ ಇಮ್ರಾನ್, ಸಾಲಿ, ಆಸಿಫ್ರನ್ನು ಮಾತನಾಡಿಸಿದ್ದಾರೆ. ಕುಮಾರಸ್ವಾಮಿ ಸಂತ್ರಸ್ತರನ್ನು ಭೇಟಿ ಮಾಡಿ ಗಾಯಾಳುಗಳ ಹಾಗೂ ಕುಟುಂಬಸ್ಥರ ಅಳಲು ಕೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos