ತಪ್ಪದೆ ಗ್ರೀನ್ ಟೀ ಸೇವನೆ ಮಾಡಿ

ತಪ್ಪದೆ ಗ್ರೀನ್ ಟೀ ಸೇವನೆ ಮಾಡಿ

ಬೆಂಗಳೂರು, ಜು. 19 : ಪ್ರತಿದಿನ ತಪ್ಪದೆ ಗ್ರೀನ್ ಟೀ ಸೇವನೆಯಿಂದ ದೇಹದಲ್ಲಿ ಅನಗತ್ಯ ಕೊಬ್ಬು ಮತ್ತು ಶರೀರದ ವ್ಯರ್ಥಗಳು ದೂರವಾಗುತ್ತದೆ. ಚರ್ಮಕ್ಕೂ ಸಹ ಲಾಭ. ಮೊಡವೆ, ಮಚ್ಚೆಗಳು ದೂರವಾಗಲು ಮುಖದ ಮೇಲೆ ಗ್ರೀನ್ ಟೀ ಎರಡು ಟೀ ಸ್ಪೂನ್ ಟೀ ಪುಡಿಯನ್ನು ಅರ್ಧ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ ಅದನ್ನು ಮುಖಕ್ಕೆ ಲೇಪಿಸಿ ಒಂದು ಗಂಟೆ ಬಳಿಕ ತಣ್ಣೀರಿನಲ್ಲಿ ಮುಖ ತೊಳೆದುಕೊಳ್ಳಿ. ಚರ್ಮ ತಾಜಾವಾಗಿರಲು ಮೂರು ಚಮಚೆ ಗ್ರೀನ್ ಟೀ ಪುಡಿಗೆ ಸ್ವಲ್ಪ ಮೊಟ್ಟೆಯ ಬಿಳಿಯ ಭಾಗ , ಸ್ವಲ್ಪ ನಿಂಬೆ ರಸ ಮತ್ತು ಜೇನು ಮಿಶ್ರ ಮಾಡಿ ಇದನ್ನು ಮುಖ ಮತ್ತು ಕುತ್ತಿಗೆಗೆ ಲೇಪಿಸಿ ಸ್ವಲ್ಪ ಸಮಯದ ಬಳಿಕ ಸ್ವಚ್ಚಗೊಳಿಸಿ. ಜೇನು ಮತ್ತು ಟೀ ಪುಡಿಯ ಮಿಶ್ರಣದಲ್ಲಿ ಮುಖಕ್ಕೆ ನಿಧಾನವಾಗಿ ಮಸಾಜ್ ಮಾಡಿ ಇದರಿಂದ ಸತ್ತ ಮೃತ ಕಣಗಳು ದೂರವಾಗುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos