ಕರ್ನಾಟಕದಲ್ಲಿಂದು ಭಾರೀ ಮಳೆ

ಕರ್ನಾಟಕದಲ್ಲಿಂದು ಭಾರೀ ಮಳೆ

ಬೆಂಗಳೂರು, ಸೆ. 18: ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಳೆದ 3 ದಿನಗಳಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇಂದೂ ಸಹ ಮುಂದುವರೆಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ವರುಣನ ಆರ್ಭಟ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos