ಟ್ರ್ಯಾಕ್ಟರ್ ಓಡಿಸಿದ ಹೇಮಾ ಮಾಲಿನಿ

ಟ್ರ್ಯಾಕ್ಟರ್ ಓಡಿಸಿದ ಹೇಮಾ ಮಾಲಿನಿ

ಉತ್ತರ ಪ್ರದೇಶ, . 5, ನ್ಯೂಸ್ ಎಕ್ಸ್ ಪ್ರೆಸ್: ಕನಸಿನ ರಾಣಿ, ಉತ್ತರ ಪ್ರದೇಶದ ಮಥುರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ ಇಂದು ಟ್ರ್ಯಾಕ್ಟರ್ ಓಡಿಸುವ ಮೂಲಕ ಮತಯಾಚನೆ ಮಾಡಿದರು.ಗೋವರ್ಧನ್ನಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ ಅವರು, ಹೊಲವೊಂದಕ್ಕೆ ಭೇಟಿ ನೀಡಿದರು. ಈ ವೇಳೆ ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಓಡಿಸಿದ್ದಾರೆ.

2014ರಲ್ಲಿ ಹೇಮಾ ಮಾಲಿನಿ ಬಿಜೆಪಿ ಅಭ್ಯರ್ಥಿಯಾಗಿ ಮಥುರಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಮತ್ತೆ ಗೆಲ್ಲುವ ವಿಶ್ವಾಸದಲ್ಲಿರುವ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos