ಹೆಣ್ಣು ಮಗುವಿನ ಜನಕನಾದ ಅಜಿಂಕ್ಯಾ

ಹೆಣ್ಣು ಮಗುವಿನ ಜನಕನಾದ ಅಜಿಂಕ್ಯಾ

ನವದೆಹಲಿ, ಅ. 5 :  ಭಾರತ ತಂಡದ ಬ್ಯಾಟ್ಸ್ ಮನ್ ಅಜಿಂಕ್ಯಾ ರಹಾನೆ ಅವರ ಪತ್ನಿ ರಾಧಿಕಾ ಅವರು ಶನಿವಾರ ಹೆಣ್ಣು ಮಗವಿಗೆ ಜನ್ಮ ನೀಡಿದ್ದಾರೆ. ಭಾರತ ಟೆಸ್ಟ್ ಕ್ರಿಕೆಟ್ ತಂಡದ ಉಪ ನಾಯಕ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. 31 ಪ್ರಾಯದ ಅಂಜಿಕ್ಯಾ ರಹಾನೆ ಅವರು ಸದ್ಯ ವಿಶಾಖ ಪಟ್ಟಣಂನ ಡಾ. ವೈ. ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯದಲ್ಲಿದ್ದಾರೆ ರಹಾನೆ ಹಾಗೂ ಅವರ ಕುಟುಂಬಕ್ಕೆ ಹೊಸ ಅತಿಥಿ ಆಗಮಿಸಿದ ಹಿನ್ನಲೆ ಮಾಜಿ ಆಟಗಾರ ಹರಭಜನ್ ಸಿಂಗ್ ಟ್ವಿಟ್ ನಲ್ಲಿ ಮುಂಬೈ ಬ್ಯಾಟ್ಸ್ ಮ್ಯಾನಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos