ಮತ ಚಲಾಯಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಮತ ಚಲಾಯಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಚುರುಕುಗೊಂಡಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಬಿಇಎಸ್ ಕಾಲೇಜು ಮತಗಟ್ಟೆಯಲ್ಲಿ, ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos