ಹಿಂದೂ ಮುಖಂಡನ ಹತ್ಯೆ ಕೇಸ್

ಹಿಂದೂ ಮುಖಂಡನ ಹತ್ಯೆ ಕೇಸ್

ಲಕ್ನೋ, ಅ.19 : ಹಿಂದೂ ಮಹಾಸಭಾದ ಮಾಜಿ ನಾಯಕ, ಉತ್ತರಪ್ರದೇಶ ಸ್ಥಳೀಯ ಪಕ್ಷದ ಹಿಂದೂ ಸಮಾಜ ಪಾರ್ಟಿ ಅಧ್ಯಕ್ಷ ಕಮಲೇಶ್ ತಿವಾರಿ (45ವರ್ಷ) ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಮ್ಮಿ ಪಠಾಣ್, ಫೈಝಾನ್ ಪಠಾಣ್ ಮತ್ತು ಮೌಲ್ವಿ ಮೋಹ್ಸಿನ್ ಶೇಕ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಶೂಟರ್ ಗಳನ್ನು ಫರೀದ್ ಉದ್ ದೀನ್ ಶೇಕ್ ಮತ್ತು ಅಶ್ಪಾಕ್ ಶೇಕ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತಿವಾರಿ ಹತ್ಯೆಯ ಬಗ್ಗೆ ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos