ಹಿಟ್ ಮ್ಯಾನ್ ನ ನೋಡಲು ಮುಗಿಬಿದ್ದ ಜನ

ಹಿಟ್ ಮ್ಯಾನ್ ನ ನೋಡಲು ಮುಗಿಬಿದ್ದ ಜನ

ಹುಬ್ಬಳ್ಳಿ, ಅ. 25:  ಕ್ರಿಕೆಟಿಗ ರೋಹಿತ್ ಶರ್ಮಾ ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದು, ಇಂದು ನಗರದಲ್ಲಿರುವ ಕ್ರಿಕ್ ಕಿಂಗ್ ಡಮ್ ಸಂಸ್ಥೆಯೊಂದಿಗೆ ದುರ್ಗಾ ಸ್ಪೋರ್ಟ್ಸ್ ಅಕಾಡೆಮಿ ಉದ್ಘಾಟನೆಗೆ ಆಗಮಿಸಿದ್ದ ರೋಹಿತ್ ಶರ್ಮಾರನ್ನು ನೋಡಲು ಅಭಿಮಾನಿಗಳು ಮಳೆಯನ್ನು ಲೆಕ್ಕಿಸದೇ ಮುಗಿಬಿದ್ದರು. ಕ್ರಿಕೆಟ್ ಅಕಾಡೆಮಿ ಉದ್ಘಾಟಿಸಿದ ರೋಹಿತ್ ಶರ್ಮಾ ನಂತರ ಮಾತನಾಡಿ, ನಾನು ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದೇನೆ. ಭಾರತ ಕ್ರಿಕೆಟ್ ತಂಡಕ್ಕೆ ಕರ್ನಾಟಕದ ಕೊಡುಗೆ ಸಾಕಷ್ಟಿದೆ ಎಂದು ಶ್ಲಾಘಿಸಿದರು. ರೋಹಿತ್ ಶರ್ಮಾ ಅವರನ್ನು ಶಾಲು ಹಾಕಿ ಸನ್ಮಾನ ಮಾಡಲಾಯಿತು.

 

ಫ್ರೆಶ್ ನ್ಯೂಸ್

Latest Posts

Featured Videos