ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಇಂದು ಹೊಸಕೋಟೆ ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಶೆಟರ್ ಮುರಿದು ಸಿಮೆಂಟ್ ಅಂಗಡಿಯೊಂದರಲ್ಲಿ ಕಳ್ಳನತನ ಮಾಡಿರುವ ಘಟನೆ ನಡೆದಿದೆ.
ಸಿಮೆಂಟ್ ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಬೈಂಡಿಂಗ್ ವೈರ್ ಸೇರಿದಂತೆ ಇನ್ನೂ ಹಲವಾರು ಬೆಲೆಬಾಳುವ ವಸ್ತುಗಳು
ಕಳ್ಳಿತನ ಮಾಡಿದ್ದಾರೆಂದು ಅಂಗಡಿ ಮಾಲಿಕರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು
ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣವನ್ನು ದಾಖಲಿಸಿದ್ದಾರೆ.