ಹುಡಗಿಯರಿಗೆ ಪಾಲೋ ಮಾಡ್ತಾನೆ ‘ಶಮಿ’

ಹುಡಗಿಯರಿಗೆ ಪಾಲೋ ಮಾಡ್ತಾನೆ ‘ಶಮಿ’

ನವದೆಹಲಿ ಜು, 10 : ಕ್ರಿಕೆಟಿಗ ಮೊಹಮ್ಮದ್ ಶಮಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಮಹಿಳೆಯರನ್ನೇ ಫಾಲೋ ಮಾಡುತ್ತಾನೆ. ಆತ ಲಫಂಗಾ ಎಂದು ಜರಿದಿದ್ದು ಇದಕ್ಕೆ ಪುಷ್ಟಿ ನೀಡುವಂತೆ ಮಹಿಳೆಯೊಬ್ಬರು ಶಮಿ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು ಸ್ವತಃ ಪತ್ನಿಯೇ ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಇದೀಗ ಸೋಫಿಯಾ ಎಂಬಾಕೆ ವಿನಾಃ ಕಾರಣ ಮೊಹಮ್ಮದ್ ಶಮಿ ನನಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. 1.4 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಅವರು ನನ್ನೊಬ್ಬಳಿಗೇಕೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಇದು ನನಗೆ ಮಾನಸಿಕವಾಗಿ ಕಿರುಕುಳ ಅನುಭವಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಮೊಹಮ್ಮದ್ ಶಮಿ ಟಿಕ್ ಟಾಕ್ ಅಕೌಂಟ್ ತೆರೆದಿದ್ದಾನೆ. ಆತ ಒಟ್ಟಾರೆ 97 ಮಂದಿಯನ್ನು ಫಾಲೋ ಮಾಡುತ್ತಿದ್ದು ಅದರಲ್ಲಿ 90 ಮಂದಿ ಹುಡುಗಿಯರದ್ದೆ. ಒಂದು ಮಗುವಿನ ತಂದೆಯಾಗಿ ಇದು ನಾಚಿಕೆಗೇಡು. ಆತ ಲಫಂಗ ಎಂದು ಪೋಸ್ಟ್ ಮಾಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos