ಐಎಎಸ್ ಅಧಿಕಾರಿ ಮಣಿವಣ್ಣನ್ ಎತ್ತಂಗಡಿ

ಐಎಎಸ್ ಅಧಿಕಾರಿ ಮಣಿವಣ್ಣನ್ ಎತ್ತಂಗಡಿ

ಬೆಂಗಳೂರು, ಮೇ. 12: ಐಎಎಸ್ ಅಧಿಕಾರಿ ಮಣಿವಣ್ಣನ್ ಎತ್ತಂಗಡಿ ಮಾಡಿ  ಸರ್ಕಾರ ಆದೇಶಿ. ಅವರ ಜಾಗಕ್ಕೆ ಎಮ್ ಮಹೇಶ್ವರ್ ರಾವ್ ಕಾರ್ಮಿಕ ಇಲಾಖೆ ಮತ್ತು ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರ ವರ್ಗಾವಣೆ ಮಾಡಲಾಗಿದೆ. ಕೋವಿಡ್ -9 ಲಾಕ್‍ಡೌನ್  ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಶ್ರೀ.ಮಣಿವಣ್ಣನ್ ವಗಾ೯ವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನೇ ಮುಂದುವರಿಸಬೇಕೆಂದು ಒತ್ತಾಯಿಸಲಾಗಿದೆ. ಆದರೆ, ಈ ವರೆಗೆ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯಾಗಿದ್ದ ಮಣಿವಣ್ಣನ್ ರನ್ನು ವರ್ಗಾವಣೆ ಮಾಡಲಾಗಿದೆಯಾದರೂ, ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಸರ್ಕಾರದ ಈ ನಡೆ ಸಾಮಾನ್ಯವಾಗಿ ಅಚ್ಚರಿಗೆ ಕಾರಣವಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos