ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ

ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು, ಸೆ. 8 : ನೇಣು ಬಿಗಿದುಕೊಂಡು ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಅವತಾರ್ ಸಿಂಗ್ ಎಂದು ಗುರುತಿಸಲಾಗಿದ್ದು ನಿನ್ನೆಯಷ್ಟೆ ಕೆಲಸಕ್ಕೆ ಆಗಮಿಸಿ ಅರಣ್ಯಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos