ಇಡಿ ಎದರು ಡಿಕೆಶಿ ಹಾಜರ

ಇಡಿ ಎದರು ಡಿಕೆಶಿ ಹಾಜರ

ನವದೆಹಲಿ, ಆ,31: ದಾಖಲೆ ಇಲ್ಲದ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾರಿ ನಿರ್ದೇಶನಾಲಯದ ಮುಂದೆ ಶನಿವಾರ ಹಾಜರಾದರು.
‘ ನನಗೆ ವ್ಯವಸ್ಥೆ ಮತ್ತು ಕಾನೂನಿನ ಬಗ್ಗೆ ನಂಬಿಕೆ ಇದೆ. ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ತನಿಖಾ ಸಂಸ್ಥೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಇಡಿ ಕಚೇರಿಯ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos