ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ

ಮುಂಬೈ, ನ.1 : ನ. 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ.
ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಜಯಭೇರಿ ಭಾರಿಸಿದ್ದರೂ, ಇನ್ನೂ ಸರ್ಕಾರ ರಚನೆ ಸಾಧ್ಯವಾಗಿಲ್ಲ. ಮೈತ್ರಿ ಪಕ್ಷಗಳಲ್ಲಿನ ಆಂತರಿಕ ಕಿತ್ತಾಟ ಮತ್ತು ಸಿಎಂ ಗಾದಿ ಮೇಲಿನ ಜಿಜ್ಞಾಸೆಯಿಂದಾಗಿ ಸರ್ಕಾರ ರಚನೆ ಸಾಧ್ಯವಾಗಿಲ್ಲ. ಇವುಗಳ ನಡುವೆಯೇ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಭೀತಿ ಎದುರಾಗಿದ್ದು, ಇದೇ ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos