ಚೆಂಡು ವಿರೂಪ ಪ್ರಕರಣದಲ್ಲಿ ಪಾಕ್ ಕ್ರಿಕೆಟಿಗ!

ಚೆಂಡು ವಿರೂಪ ಪ್ರಕರಣದಲ್ಲಿ ಪಾಕ್ ಕ್ರಿಕೆಟಿಗ!

ಇಸ್ಲಾಮಾಬಾದ್, ನ. 1 : ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಕ್ಯಾಮರಾನ್ ಬ್ಯಾನ್’ಕ್ರಾಫ್ಟ್ ಚಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಕ ಸ್ಟಿವ್ ಸ್ಮಿತ್ ಹಾಗೂ ಉಪ ನಾಯಕ ಡೇವಿಡ್ ವಾರ್ನ’ರ್ ಗೆ ಐಸಿಸಿ ನೀತಿ ಸಂಹಿತೆಯ ಪ್ರಕಾರ ಚಂಡನ್ನು ವಿರೂಪಗೊಳಿಸಿದರೆ ಶೇ.100 ರಷ್ಟು ದಂಡ ಹಾಗೂ ಒಂದು ಪಂದ್ಯದಿಂದ ಅಮಾನತುಗೊಳಿಸಿತ್ತು.
ಚಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಕ್ರಿಕೆಟಿಗ ಅಹ್ಮದ್ ಶೆಹಜಾದ್ ಸಿಕ್ಕಿ ಬಿದ್ದಿದ್ದಾರೆ. ಪಾಕ್ ದೇಶೀಯ ಕ್ರಿಕೆಟ್ ಟೂರ್ನಿ ಕ್ವಾಯಿದ್ ಇ ಅಜಾಮ್ ಟ್ರೋಫಿಯಲ್ಲಿ ಅಹ್ಮದ್ ಶೆಹಜಾದ್ ಬಾಲ್ ಟ್ಯಾಂಪರಿಂಗ್ ಮಾಡಿ ಆರೋಪವನ್ನು ಎದುರಿಸುತ್ತಿದ್ದಾರೆ.
ಪಿಸಿಬಿ ಮೀಡಿಯಾ ಸೆಂಟ್ರಲ್ ಪಂಜಾಬ್ ನಾಯಕ ಅಹ್ಮದ್ ಶೆಹಜಾದ್ ವಿರುದ್ಧ ಚೆಂಡು ವಿರೂಪಗೊಳಿಸಿದ ಬಗ್ಗೆ ಆರೋಪವನ್ನು ಎದುರಿಸುತ್ತಿದ್ದು ಶುಕ್ರವಾರ ತೀರ್ಪು ಹೊರ ಬರಲಿದೆ.

ಫ್ರೆಶ್ ನ್ಯೂಸ್

Latest Posts

Featured Videos