ಉಡುಪಿಯಲ್ಲಿ ಭಾರೀ ಮಳೆ

ಉಡುಪಿಯಲ್ಲಿ ಭಾರೀ ಮಳೆ

ಉಡುಪಿ , ಜೂ.03 : ಉಡುಪಿ ಜಿಲ್ಲೆಯಲ್ಲಿ ಜುಲೈ 5ರವರೆಗೆ ಧಾರಾಕಾರ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಆದಕಾರಣ ಉಡುಪಿಯಲ್ಲಿ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ನಾಳೆಯಿಂದ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos