ದ.ಕ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ 

 ದ.ಕ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ 

ಮಂಗಳೂರು : ದ.ಕ. ಕೊರೊನಾ  ಒಳಗಾಗಿ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರಲ್ಲಿ 30 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ  34 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಒಟ್ಟು ಸೋಂಕಿತರು 1276ಕ್ಕೇರಿದೆ.
ಹೊಸ ಪ್ರಕರಣಗಳಲ್ಲಿ 17 ಮಂದಿಗೆ ಪ್ರಾಥಮಿಕ ಸಂಪರ್ಕ, ‌ ಟೆಸ್ಟ್‌  ಹಿನ್ನಲೆ ಪಾಸಿಟಿವ್‌ ವರದಿ ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos