ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಜ. 1 : ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕಾದ್ಯಂತ ಮಳೆಯಾಗಲಿದೆ. ಒಳನಾಡಿನಲ್ಲಿ ಸಹ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos