ಮೈಸೂರು ದಸರಾ ಉತ್ಸವಕ್ಕೆ ಹಂಪ ನಾಗರಾಜಯ್ಯ ಉದ್ಘಾಟನೆ

ಮೈಸೂರು ದಸರಾ ಉತ್ಸವಕ್ಕೆ ಹಂಪ ನಾಗರಾಜಯ್ಯ ಉದ್ಘಾಟನೆ

ಮೈಸೂರು: ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ 2024 ಪ್ರಾರಂಭವಾಗಿದ್ದು ಈ ಬಾರಿ ಮೈಸೂರು ದಸರಾ ಉತ್ಸವವನ್ನು ಸಾಹಿತಿ ಹಂಪನಾ ನಾಗರಾಜ್ ಅವರು ಉದ್ಘಾಟನೆ ಮಾಡಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಹೌದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ದಸರಾ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ ಹಾಗೂ ಶಾಸಕರು, ಅಧಿಕಾರಿಗಳು ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos