ಸಿಎಂರಿಂದ ಮೇಕ್ ಶಿಫ್ಟ್ ಆಸ್ಪತ್ರೆ ಉದ್ಘಾಟನೆ

ಸಿಎಂರಿಂದ ಮೇಕ್ ಶಿಫ್ಟ್ ಆಸ್ಪತ್ರೆ ಉದ್ಘಾಟನೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಯಡಿ ದೊಡ್ಡಬಳ್ಳಾಪುರದಲ್ಲಿ ನಿರ್ಮಿಸಿರುವ 7೦ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗರಾಜ್, ಬಿ.ಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್, ಕಂದಾಯ ಸಚಿವ ಅಶೋಕ್, ಶಾಸಕ ಟಿ. ವೆಂಕಟರಮಣಯ್ಯ ಮೊದಲಾದವರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos