ಸಿಎಂರಿಂದ ವಿಜಯದಶಮಿ ಮೆರವಣಿಗೆ ಉದ್ಘಾಟನೆ

ಸಿಎಂರಿಂದ ವಿಜಯದಶಮಿ ಮೆರವಣಿಗೆ ಉದ್ಘಾಟನೆ

ಮೈಸೂರು, ಅ. 8:  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಾಡ ಹಬ್ಬ ದಸರಾ ಅಂಗವಾಗಿ ವಿಜಯದಶಮಿ  ಮೆರವಣಿಗೆ ಉದ್ಘಾಟಿಸಿ ದರು. ಈ ಸಂದರ್ಭದಲ್ಲಿ  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ,  ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos