ವಿಶ್ವಕಪ್ : ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ!

ವಿಶ್ವಕಪ್ : ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ!

ಬೆಂಗಳೂರು: ಈ ಭಾರಿ ವಿಶ್ವಕಪ್ ನಲ್ಲಿ ಭಾರತ ತಂಡ ಅಮೋಘ ಪ್ರದರ್ಶಣ ಮಾಡಿದೆ ಇದರಿಂದ ಭಾರತ ತಂಡ ಫೈನಲ್ ಗೆ ಪ್ರವೇಶಿಸಿದೆ. ಇಡೀ ದೇಶದ್ಯಾಂತ ಅಭಿಮಾನಿಗಳು ಈ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. 2003 ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿತ್ತು ಇದರಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಈಗ ಭಾರತ ತಂಡ ಸೇಡುತೀರಿಸಿ ಕೊಳ್ಳಲು ಸಿದ್ದವಾಗಿದೆ.

ನಾಳೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್ ಫೈಟ್ ನಡೆಯಲಿದೆ. ಈ ಪಂದ್ಯವನ್ನು ವೀಕ್ಷಿಸಲು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಕ್ರೀಡಾಂಗಣಕ್ಕೆ ಆಗಮಿಸಲಿದ್ದೇನೆ ಅಂತಾ ಹೇಳಿದ್ದಾರೆ. ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಹಲವಾರು ಸೆಲೆಬ್ರೆಟಿಗಳು ಕಾಯುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos