ಭಾರತೀಯ ಸೇನೆಯಿಂದ 3 ಭಯೋತ್ಪಾದಕರ ಹತ್ಯೆ

ಭಾರತೀಯ ಸೇನೆಯಿಂದ 3 ಭಯೋತ್ಪಾದಕರ ಹತ್ಯೆ

ಶೋಪಿಯಾನ್, ಮಾ.28, ನ್ಯೂಸ್ ಎಕ್ಸ್ ಪ್ರೆಸ್: ಇಂದು ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ 3 ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ.

ಶೋಪಿಯಾನ್ ನ ಕೆಲ್ಲಾರ್ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಸಿಆರ್ ಪಿಎಫ್, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ದಾಳಿ ನಡೆಸಿ, 3 ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾದರು.

ಫ್ರೆಶ್ ನ್ಯೂಸ್

Latest Posts

Featured Videos