ಇಂದು ಮೊದಲ ಹಂತದ ಮತದಾನ

ಇಂದು ಮೊದಲ ಹಂತದ ಮತದಾನ

ನವದೆಹಲಿ, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಇಂದು ಮೊದಲ ಹಂತದ ಮತದಾನ ನಡೆಯಲಿದ್ದು, 18 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 91 ಲೋಕಸಭಾ ಕ್ಷೇತ್ರಗಳಲ್ಲಿ ಜನ ತಮ್ಮ ಹಕು ಚಲಾಯಿಸಲಿದ್ದಾರೆ. ಲೋಕಸಭೆಯ ಮತದಾನದ ಜತೆಗೆ, ಆಂಧ್ರಪ್ರದೇಶ (175 ಸ್ಥಾನ), ಸಿಕ್ಕಿಂ (32), ಒಡಿಶಾ (28), ಅರುಣಾಚಲ ಪ್ರದೇಶ (28) ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ.

ಖಂಡದಲ್ಲಿ 5, ಅರುಣಾಚಲ ಪ್ರದೇಶ, ಜಮ್ಮು- ಕಾಶ್ಮೀರ, ಮೇಘಾಲಯದಲ್ಲಿ ತಲಾ 2, , ಛತ್ತೀಸ್ ಗಢ, ನಾಗಾಲ್ಯಾಂಡ್, ಮಿಜೋರಂ, ಮಣಿಪುರ, ತ್ರಿಪುರಾ, ಅಂಡಮಾನ್-ನಿಕೋಬಾರ್ನಲ್ಲಿ ತಲಾ 1 ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆಯಲಿದೆ. ಆಂಧ್ರಪ್ರದೇಶದ ಎಲ್ಲ 25 ಲೋಕಸಭಾ ಕ್ಷೇತ್ರ, ತೆಲಂಗಾಣದ 17 ಲೋಕಸಭಾ ಕ್ಷೇತ್ರ ಸಹಿತ ಉತ್ತರಾ

80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ 1 ಹಂತದ ಮತದಾನ ಕೇವಲ 8 ಕ್ಷೇತ್ರಗಳಲ್ಲಿ ನಡೆಯಲಿದೆ. ಇವುಗಳಲ್ಲಿ ಸಹರಣ್ಪುರ, ಕೈರಾನಾ, ಗಾಜಿಯಾಬಾದ್, ಬಾಗ್ಪತ್ ಮತ್ತು ಗೌತಮ್ ಬುದ್ಧ ನಗರ ಪ್ರಮುಖವಾದವು. ಈ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಮೂವರು ಕೇಂದ್ರ ಸಚಿವರಾದ ಜನರಲ್ ವಿ.ಕೆ. ಸಿಂಗ್ (ಗಾಜಿಯಾಬಾದ್), ಸತ್ಯಪಾಲ್ ಸಿಂಗ್ (ಬಾಗ್ಪತ್), ಮಹೇಶ್ ಶರ್ಮಾ (ಗೌತಮ ಬುದ್ಧ ನಗರ) ಮತ್ತು ಆರ್ಎಲ್ಡಿ ಮುಖ್ಯಸ್ಥ ಅಜಿತ್ ಸಿಂಗ್ ಮತ್ತು ಅವರ ಪುತ್ರ ಜಯಂತ್ ಚೌಧರಿಯವರ ರಾಜಕೀಯ ಭವಿಷ್ಯವೂ ನಿರ್ಧಾರವಾಗಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos