ಇಂದು ಸಿಯಾನ್ ಗೆ ಮಹಿ ಎಂಟ್ರಿ

ಇಂದು ಸಿಯಾನ್ ಗೆ ಮಹಿ ಎಂಟ್ರಿ

ಸಿಯಾಚಿನ್, ಆ.15 : ದೇಶದೆಲ್ಲೆಡೆ 73ನೇ ಸ್ವಾತಂತ್ರ್ಯದಿನಾಚರಣೆ ಸಂಭ್ರಮ. ಈ ಬಾರಿ ಕ್ರಿಕೆಟಿಗ ಎಂ.ಎಸ್. ಧೋನಿಗೆ ಕ್ರಿಕೆಟ್ನಿಂದ ಬ್ರೇಕ್ ತೆಗೆದುಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ಜೊತೆ ಸೇವೆ ಸಲ್ಲಿಸುತ್ತಿರುವ ಧೋನಿ, ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ವಿಶ್ವದ ಅತ್ಯಂತ ಅಪಾಯಕಾರಿ ಸಿಯಾಚಿನ್ನ ಗ್ಲೇಸಿಯರ್ಗೆ ಭೇಟಿ ನೀಡಲಿದ್ದಾರೆ. ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.
ಜು. 31 ರಂದು ಟೆರಿಟೋರಿಯಲ್ ಆರ್ಮಿ 106 ಬೆಟಾಲಿಯನ್(ಪ್ಯಾರ) ಸೇರಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಣಿವೆ ರಾಜ್ಯದಲ್ಲಿ ಧೋನಿ ಸೈನಿಕರ ಜೊತೆ ಗಸ್ತು ತಿರುಗುತ್ತಾ ಸೇವೆ ಸಲ್ಲಿಸುತ್ತಿದ್ದಾರೆ. ಆ.15ರ ವರೆಗೆ ಸೇನೆ ಜೊತೆ ಸೇವೆ ಸಲ್ಲಿಸಲಿದ್ದಾರೆ. ಇಂದು(ಆ.15) ಸಿಯಾನ್ ಭೇಟಿ ಬಳಿಕ ಧೋನಿ ಸೇವೆ ಅಂತ್ಯವಾಗಲಿದೆ.

ಫ್ರೆಶ್ ನ್ಯೂಸ್

Latest Posts

Featured Videos