ಸಿಲಿಕಾನ್ ಸಿಟಿಯಲ್ಲಿ 11 ಕಡೆ ಐಟಿ ದಾಳಿ

ಸಿಲಿಕಾನ್ ಸಿಟಿಯಲ್ಲಿ 11 ಕಡೆ ಐಟಿ ದಾಳಿ

ಬೆಂಗಳೂರು, ನ. 06: ಸಿಲಿಕಾನ್ ಸಿಟಿಯಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ತೆರಿಗೆ ವಂಚನೆ ಆರೋಪದಡಿ ವಿವಿಧ ಉದ್ಯಮಿಗಳ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದ್ದು, ಬೆಂಗಳೂರಿನ 11 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿಗಳು ಪತ್ತೆಯಾಗಿವೆ ಎನ್ನಲಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos