ಸಿಲಿಕಾನ್‌ ಯಲ್ಲಿ ಐಟಿ ದಾಳಿ!

ಸಿಲಿಕಾನ್‌ ಯಲ್ಲಿ ಐಟಿ ದಾಳಿ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಕ್ರಮ ಹಣ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಅದರಂತೆ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ದಾಳಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಎರಡು ಇನೋವಾ ಕಾರ್ ನಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವರ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos