ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ

ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ

ಬೆಂಗಳೂರು, ಮಾ.4, ನ್ಯೂಸ್ಎಕ್ಸ್ ಪ್ರೆಸ್‍: ಕಲಬುರುಗಿಯ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಕೋಲಾರದ ಶ್ರೀನಿವಾಸಪುರದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಉಮೇಶ್ ಜಾಧವ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ -ಜೆಡಿಎಸ್ ಸಮನ್ವಯ ಸಮಿತಿ ಸಭೆ ಆರಂಭಕ್ಕೂ ಮುನ್ನ ಉಮೇಶ್ ಜಾಧವ್ ರಾಜೀನಾಮೆ ನೀಡಿ ಆಘಾತ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos