ಜಗ್ಗೇಶ್ ಗೆ ಕೊಟ್ಟ ಉಡುಗೊರೆ ಏನು ಗೊತ್ತಾ?

ಜಗ್ಗೇಶ್ ಗೆ ಕೊಟ್ಟ ಉಡುಗೊರೆ ಏನು ಗೊತ್ತಾ?

ಬೆಂಗಳೂರು, ಮೇ. 19 : ಜಗ್ಗೇಶ್ ರಾಘವೇಂದ್ರ ಸ್ವಾಮಿಗಳ ಪರಮ ಭಕ್ತ. ಅಭಿಮಾನಿಯೊಬ್ಬರು ಅಮೂಲ್ಯವಾದ ಉಡುಗೊರೆ ನೀಡಿದ್ದಾರೆ.  ಉಡುಗೊರೆ ನೋಡಿ ಜಗ್ಗೇಶ್ ಭಾವುಕರಾಗಿದ್ದಾರೆ. ಅಷ್ಟಕ್ಕೂ ಅಭಿಮಾನಿ ಕೊಟ್ಟ ಉಡುಗೊರೆ ಏನು ಗೊತ್ತಾ?  ರಾಘವೇಂದ್ರ ಸ್ವಾಮಿಗಳ ಬೃಹತ್ ಫೋಟೋವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.  ಕಣ್ಣಿಗೊತ್ತಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಜಗ್ಗೇಶ್ ನನಗಿದು ಅತೀ ದೊಡ್ಡ ಉಡುಗೊರೆ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos